08354-235070 kar.bayalataacademy.bagalkot@gmail.com
ಬಾಗಲಕೋಟಕರ್ನಾಟಕ

ಅಕಾಡೆಮಿಯ ಕಾರ್ಯ ವೈಖರಿ

ಕರ್ನಾಟಕ ಬಯಲಾಟ ಅಕಾಡೆಮಿಯ ಕಾರ್ಯ ವೈಖರಿ ಈ ಕೆಳಗಿನಂತಿದೆ 

೧. ತನ್ನ ಉದ್ದೇಶಗಳ ಮುನ್ನಡೆಗಾಗಿ ಅಗತ್ಯವಿರಬಹುದಾದ ಮೇಲೆ ತಿಳಿಸಿದಂತಹ ಧೇಯೋದ್ದೇಶಗಳಿಗೆ ಅನುಗುಣವಾದ ಕಾರ್ಯಗಳನ್ನು ನಿರ್ವಹಿಸುವದು .

೨. ಆಯಾ ವರ್ಷದ ಆಯವ್ಯಯದ ಪರಿಮಿತಿಯಲ್ಲಿ ಆರ್ತಿಕ ವರ್ಷದ ಪ್ರಾರಂಭದಲ್ಲಿಯೇ ಕ್ರೀಯಾ ಯೋಜನೆ ಮತ್ತು ಬಜೆಟ್ಟನ್ನು ಸಿದ್ಧಪಡಿಸಿ ಸರ್ಕಾರದಿಂದ ಅನುಮೋದನೆ ಪಡೆಯಬೇಕು ಮತ್ತು ಆ ಪ್ರಕಾರ ಅನುಷ್ಠಾನಗೊಳಿಸಬೇಕು .